23 C
Karnataka
Friday, May 1, 2026

ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಭೇಟಿ

ಮಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿದರು. ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

Speaker visits sea erosion areas

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles