24 C
Karnataka
Friday, November 15, 2024

ಕ್ರೀಡಾ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

ಮಂಗಳೂರು: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 2024-25ನೇ ಸಾಲಿನ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ)ಗಳಿಗೆ ವಾರ್ಷಿಕ ರೂ. 10,000 ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.

  ಅರ್ಹ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳು ಜುಲೈ 20 ರೊಳಗೆ ಅಧಿಕೃತ ಜಾಲತಾಣ:https://sevasindhuservices.karnataka.gov.in  ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles