25.9 C
Karnataka
Monday, September 14, 2026

ಎಸ್‍ಎಸ್‍ಎಲ್‍ಸಿ ಪರೀಕ್ಷೆ: 28,537 ವಿದ್ಯಾರ್ಥಿಗಳು ಹಾಜರು

ಮಂಗಳೂರು: ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಿದ್ದು, ಮಾ.25ರಂದು ಸೋಮವಾರ ಪ್ರಥಮ ಭಾಷೆಯ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 28,866 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 28,537 ವಿದ್ಯಾಥಿಗಳು ಹಾಜರಾಗಿದ್ದು, 329 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles