23.9 C
Karnataka
Friday, June 12, 2026

ಮಂಗಳೂರಿನಲ್ಲಿ ತಮಿಳುನಾಡು ಮುಖ್ಯಮಂತ್ರಿ

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರು ಕೊಲ್ಲೂರಿಗೆ ಹೋಗಲು ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆರೋಗ್ಯ ಸಚಿವ ಯು.ಟಿ ಖಾದರ್ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಇದ್ದರು. ಬಳಿಕ ತಮಿಳುನಾಡು ಮುಖ್ಯಮಂತ್ರಿಗಳು ರಸ್ತೆ ಮೂಲಕ ಕೊಲ್ಲೂರಿಗೆ ತೆರೆಳಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles