26.1 C
Karnataka
Friday, November 22, 2024

ಚಿನ್ನಾಭರಣಗಳ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬ೦ಧನ

ಬಂಟ್ವಾಳ :ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲುನಲ್ಲಿ ನಡೆದಿದ್ದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬ೦ಧಿಸಿದ್ದಾರೆ.


ಅಶ್ರಪ್‌ ಆಲಿ ಮತ್ತು ಬೆಂಗ್ರೆಯ ಕಬೀರ್‌ ಎಂಬವರು ಬ೦ಧಿತ ಆರೋಪಿಗಳು.


ಅ.18.10.2023 ರಿಂದ 23ರ ಅವಧಿಯಲ್ಲಿ ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲು ನಿವಾಸಿ ಮೊಹಮ್ಮದ್‌ ಜಾಪರುಲ್ಲಾ ಎಂಬವರ ಮನೆಯಲ್ಲಿ ರೂಪಾಯಿ 27.50 ಲಕ್ಷ ರೂ.ನಗದು ಹಾಗೂ 4.96 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳ ಕಳವು ಅಗಿತ್ತು. ಈ ಸ೦ಬ೦ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಡಿ.11. ರಂದುಪೊಲೀಸರು ಆರೋಪಿಗಳನ್ನು ಬ೦ಧಿಸಿ ಸುಮಾರು 4,50,000/- ಮೌಲ್ಯ ಚಿನ್ನ ಮತ್ತು ರೂ 4,00,000/-ನಗದನ್ನು ವಶಪಡಿಸಿಕೊಂಡಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles