ಮಂಗಳೂರು: ಸಾರಿಗೆ ಅದಾಲತ್ ಸಭೆ ಆಗಸ್ಟ್ 11 ರಂದು ಬೆಳಿಗ್ಗೆ 12 ಗಂಟೆಗೆ ಮಂಗಳೂರು ಆರ್.ಟಿ.ಒ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ. ಸಾರ್ವಜನಿಕರು ಸಭೆಗೆ ಹಾಜರಾಗಿ ಸಾರಿಗೆ ಇಲಾಖೆಗೆ ಸಂಬಂಧಪಟ್ಟ ಅವಹಾಲುಗಳನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.