ಮಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಅವರು ಜುಲೈ 13 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 6:55 ಮಂಗಳೂರು ಆಗಮನ, ನಂತರ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 12 ಕ್ಕೆ ನಗರಕ್ಕೆ ಆಗಮಿಸಿ ನೂತನವಾಗಿ ನಿರ್ಮಿಸಿರುವ ಸ್ವಯಂ ಚಾಲಿತ ಚಾಲನಾ ಪಥದ ಉದ್ಘಾಟನೆ, ಅಪರಾಹ್ನ 3:25- ಮಂಗಳೂರಿನಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ.