24.8 C
Karnataka
Thursday, April 30, 2026

ಸಾರಿಗೆ ಸಚಿವರು ಜಿಲ್ಲೆಗೆ

ಮಂಗಳೂರು, ಸೆ.22: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೆಪ್ಟೆಂಬರ್ 25 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 2:55 ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:30 – ಮಂಗಳೂರು ಆರ್.ಟಿ.ಓ ಕಚೇರಿಯಲ್ಲಿ ಸಾರಿಗೆ ಇಲಾಖೆಯ ಶಿವಮೊಗ್ಗ ವಲಯದ ಸಾರಿಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ, ನಂತರ ಮುಡಿಪು ಭಾರಿ ವಾಹನಗಳ ಚಾಲಕರ ತರಬೇತಿ ಕೇಂದ್ರಕ್ಕೆ ಭೇಟಿ. ರಾತ್ರಿ 10:45 ಕ್ಕೆ ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles