ಮಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉಲ್ಲಾಳದ ಕಲ್ಲಾಪ್ಪುವಿನಲ್ಲಿ ಶನಿವಾರ ಸಂಜೆ ಜರಗಿತು.ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ,ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ,ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ಜಿ.ಪಂ. ಸಿಇಒ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್,ಸಹಾಯಕ ಆಯುಕ್ತ ಹರ್ಷವರ್ಧನ್ , ತಹಶೀಲ್ದಾರ್ ಪುಟ್ಟ ರಾಜು ಸಿಡಿಪಿಒ ಶೈಲಾ ವೇದಿಕೆಯಲ್ಲಿದ್ದರು.ಸಹಾಯಕ ಆಯುಕ್ತ ಹರ್ಷವರ್ಧನ್ ಸ್ವಾಗತಿಸಿದರು.ಉಲ್ಲಾಳ ಪೌರಾಯುಕ್ತ ವಾಣಿ ಆಳ್ವ ವಂದಿಸಿದರು.
ಸರಕಾರದ 5 ಯೋಜನೆಗಳ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.