21 C
Karnataka
Monday, November 18, 2024

ಇ೦ದು ವೆನ್ಲಾಕ್ ನಲ್ಲಿ ಸುಧಾರಿತ ಎಂಡೊ ಪ್ರೊಸ್ಥೆಟಿಕ್ ಸೆಂಟರ್ ಉದ್ಘಾಟನೆ

ಮಂಗಳೂರು:ಲಯನ್ಸ್ ಸಂಸ್ಥೆಯ ಕೃತಕ ಅಂಗಾಂಗ ಜೋಡಣ ಕೇಂದ್ರದ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಲಿಂಬ್ ಸೆಂಟರ್‌ನಲ್ಲಿ ಮೇ 31ರಂದು ಸಂಜೆ 5ಕ್ಕೆ ಕೃತಕ ಅಂಗಾಂಗ ತಯಾರಿಯ ಸುಧಾರಿತ ಎಂಡೊ ಪ್ರೊಸ್ಥೆಟಿಕ್ ಸೆಂಟರ್ ಉದ್ಘಾಟನೆಗೊಳ್ಳಲಿದೆ. ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ|ಎಂ.ಬಿ. ಬೋರಲಿಂಗಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾ ಸರ್ಜನ್ ಡಾ| ಜೆಸಿಂತಾ ಡಿ’ಸೋಜಾ, ಲಯನ್ಸ್ ಗವರ್ನರ್ ಮೆಲ್ವಿನ್ ಡಿ’ಸೋಜಾ, ಮಾಜಿ ಲಯನ್ಸ್ ಗವರ್ನರ್ ಗಳಾದ ವಸಂತ ಶೆಟ್ಟಿ ,ಸಂಜಿತ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕೇಂದ್ರದ ಅಧ್ಯಕ್ಷ ಡಾ| ಎಂ. ಶಾಂತಾರಾಮ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles