23 C
Karnataka
Friday, May 1, 2026

ಉದ್ಯೋಗಾವಕಾಶ : ನವೆಂಬರ್ 13ರಂದು ಸಂದರ್ಶನ

ಮಂಗಳೂರು: ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ನವೆಂಬರ್ 13ರಂದು ಗ್ಲೋ ಟಚ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿ ಹಿಲ್ ರಾಣಿಪುರ ಉಳ್ಳಿಯ, ಕಾವೂರು ಮಂಗಳೂರು ಆಯೋಜಿಸಲಾಗಿದೆ.

ನೇರ ಸಂದರ್ಶನದಲ್ಲಿ ಬಿ ಇ, ಬಿಟೆಕ್, ಬಿಸಿಎ, ಬಿಎಸ್ಸಿ, ಎಂಸಿಎ, ಎಂಎಸ್ಸಿ, ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವ ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles