15.7 C
Karnataka
Tuesday, January 28, 2025

ವಿಧಾನ ಪರಿಷತ್ ಚುನಾವಣೆ ಒಟ್ಟು 8 ನಾಮಪತ್ರ ಸಲ್ಲಿಕೆ

ಮಂಗಳೂರು: ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡಿದ್ದು, ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾಗಿವೆ.
ಗುರುವಾರ 7 ನಾಮಪತ್ರ ಸಲ್ಲಿಕೆಯಾಗಿದ್ದು, ಚುನಾವಣಾಧಿಕಾರಿಯಾಗಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ನಾಮಪತ್ರವನ್ನು ಸ್ವೀಕರಿಸಿದರು.
ನಾಮಪತ್ರ ಸಲ್ಲಿಸಿದವರ ವಿವರ :-
ಕಿಶೋರ್ ಬಿ.ಆರ್ (ಭಾರತೀಯ ಜನತಾ ಪಾರ್ಟಿ) 2 ನಾಮಪತ್ರ ರಾಜು ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್) 3 ನಾಮಪತ್ರ ಅನ್ವರ್ ಸಾದತ್.ಎಸ್ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ)ಮುಹಮ್ಮದ್ ರಿಯಾಝ್ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಗುರುವಾರ ನಾಮಪತ್ರ ಸಲ್ಲಿಸಿದರು.ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಿರುತ್ತಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles