ಮ೦ಗಳೂರು: ವಿಶ್ವಕರ್ಮ ಯುವ ಮಿಲನ್(ರಿ.)ಕರ್ನಾಟಕ ರಾಜ್ಯ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ-ಯುವ ಸಮಾವೇಶ ಜ.28 ರಂದು ಬಂಗ್ರಕೂಳೂರಿನಲ್ಲಿ ಗೊಲ್ಡ್ ಫಿ೦ಚ್ ಸಿಟಿ ಮೈದಾನದಲ್ಲಿ ನಡೆಯಲಿದ್ದು ಸಮಾವೇಶದ ಚಪ್ಪರ ಮುಹೂರ್ತ ಕಾರ್ಯಕ್ರಮ ಗುರುವಾರ ನಡೆಯಿತು. ವಿಶ್ವಕರ್ಮ ಯುವ ಮಿಲನ್’ನ ರಾಜ್ಯಾಧ್ಯಕ್ಷ ವಿಕ್ರಮ್ .ಐ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಸಂದೀಪ್, ಕೋಶಾಧಿಕಾರಿ ಶ್ರವಣ್ ಹರೀಶ್, ವಿಶ್ವಕರ್ಮ ಯಜ್ಞ – ಯುವ ಸಮಾವೇಶ ಸಮಿತಿಯ ಅಧ್ಯಕ್ಷ ನಾಗರಾಜ್ ಆಚಾರ್ಯ ಮಂಗಳಾದೇವಿ, ಕಾರ್ಯಾಧ್ಯಕ್ಷ ಸುಂದರ್ ಆಚಾರ್ಯ ಬೆಳುವಾಯಿ, ಪ್ರಧಾನ ಕಾರ್ಯದರ್ಶಿ ಸುಂದರ್ ಆಚಾರ್ಯ ಮರೋಳಿ, ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ನಾಗೇಂದ್ರನಾಥ್, ಕಾರ್ಯಾಧ್ಯಕ್ಷೆಅರುಣ ಸುರೇಶ್, ದ ಕ ಜಿಲ್ಲಾ ಚಿನ್ನದ ಕೆಲಸಗಾರರ ಸಂಘದ ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ಹಲೇಜಿ, ಕಮಿಟಿಯ ಉಪಾಧ್ಯಕ್ಷರಾದ ರವೀಂದ್ರ ಮಂಗಳಾದೇವಿ, ಹರೀಶ್ ಆಚಾರ್ಯ ಹರೇಕಳ, ಲಕ್ಷಣ ಆಚಾರ್ಯ ಶೇಖರ್ ಆಚಾರ್ಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಸುರತ್ಕಲ್ ಕಾಳಿಕಾಂಬಾ ಸೇವಾ ಸಮಿತಿಯ ಅಧ್ಯಕ್ಷ ವಿವೇಕ್ ಆಚಾರ್ಯ ಹಾಗೂ ವಿಶ್ವಕರ್ಮ ಯುವ ಮಿಲನ್’ನ ಕಾರ್ಯಕರ್ತರು ಉಪಸ್ಥಿತರಿದ್ದರು .ವಿಶ್ವಜ್ಞ ಪುರೋಹಿತರು ಚಪ್ಪರ ಮುಹೂರ್ತದ ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು
